Featured

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ.  ಅಧಿಕಾರ ಸ್ವೀಕಾರ – vishwanews24

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ.  ಅಧಿಕಾರ ಸ್ವೀಕಾರ

ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ : ನೂತನ ಎಸ್ಪಿ ಡಾ.ಅರುಣ್ ಕೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ಪಿ ಯತೀಶ್ ಎನ್. ಅವರು ಅಧಿಕಾರ ಡಾ.ಅರುಣ್ ಕೆ. ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅದೇ ರೀತಿ ರೌಡಿ ಶೀಟರ್‌ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ವಹಿಸುತ್ತೇನೆ ಎಂದರು.

ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಮಾಹಿತಿಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಮುಕ್ತವಾಗಿ ತಮ್ಮ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆಗೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಡಾ.ಅರುಣ್ ಕೆ. ಮನವಿ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago