ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ. ನಾನು ವಿದ್ವಾಂಸನಲ್ಲ, ನಾನು ಪಂಡಿತನಲ್ಲ, ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ನನಗೆ ಪಕ್ಷ ಉನ್ನತ ಸ್ಥಾನ ನೀಡಿದೆ. ನಾನು ಅದನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಋಣ ನನಗಿದೆ. ನನ್ನನ್ನು ಮೂರು ಬಾರಿ ಅಭೂತಪೂರ್ವ ರೀತಿಯಲ್ಲಿ ಮತಗಳನ್ನು ನೀಡಿ ಗೆಲ್ಲಿಸಿದ ನಿಮ್ಮ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ನಾನು ಮುಂದೆಯೂ ಶ್ರಮಿಸುತ್ತೇನೆ. ರಾಜ್ಯದಲ್ಲಿನ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…