Featured

ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ನಾನು ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ : ನಳಿನ್ -Vishwanews24

ಮಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್  ಜಿಲ್ಲಾ ಬಿಜೆಪಿ ಘಟಕದಿಂದ ನಡೆದ ಈ ಅಭಿನಂದನಾ ಸಭೆಯಲ್ಲಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ, ಕಾರ್ಯಕರ್ತನಾಗಿಯೇ ಇರುತ್ತೇನೆ. ನಾನು ವಿದ್ವಾಂಸನಲ್ಲ, ನಾನು ಪಂಡಿತನಲ್ಲ, ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ನನಗೆ ಪಕ್ಷ ಉನ್ನತ ಸ್ಥಾನ ನೀಡಿದೆ. ನಾನು ಅದನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಋಣ ನನಗಿದೆ. ನನ್ನನ್ನು ಮೂರು ಬಾರಿ ಅಭೂತಪೂರ್ವ ರೀತಿಯಲ್ಲಿ ಮತಗಳನ್ನು ನೀಡಿ ಗೆಲ್ಲಿಸಿದ ನಿಮ್ಮ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ನಾನು ಮುಂದೆಯೂ ಶ್ರಮಿಸುತ್ತೇನೆ. ರಾಜ್ಯದಲ್ಲಿನ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದು ಹೇಳಿದರು.

 

 

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago