ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರಾ ಮತ್ತು ಜನಧನ್ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯತ್ತಮವಾಗಿ ಅನುಷ್ಠಾಗೊಂಡಿದ್ದು, ಈ ಬಗ್ಗೆ ಯೋಜನೆಯ ಪ್ರಗತಿ ವರದಿಯನ್ನು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಹಸ್ತಾಂತರಿಸಿದರು. ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಂಸದರ ಮನವಿಗೆ ಸ್ಪಂಧಿಸಿದ ಪ್ರಧಾನಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಜಿಲ್ಲೆಯ ಜನತೆಯ ಮೇಲೆ ನನಗೆ ಅತಿಯಾದ ಪ್ರೀತಿಯಿದೆ ಎಂದು ಪ್ರತಿಕ್ರಿಯಿಸಿದರು. ಮನವಿಯ ಬಗ್ಗೆ ತಕ್ಷಣ ಅಧಿಕಾರಿಗಳ ವಿಶೇಷ ಸಬೆ ಕರೆದು ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಪ್ರಧಾನಮಂತ್ರಿಗಳು ತಿಳಿಸಿದರು ಹಾಗೂ ಸಂಸದರ ಕಾರ್ಯವೈಖರಿಯ ಬಗ್ಗೆ ಸಂಸದರನ್ನು ಅಭಿನಂದಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…