Featured

ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆಯಾಗಿವೆ. 2018-19ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತ್ರಿ ಐದು ಗ್ರಾಪಂಗಳು ಆಯ್ಕೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ, ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮಪಂಚಾಯತ್, ಬಂಟ್ವಾಳದಿಂದ ವಿಟ್ಲ ತಾಲೂಕಿನ ಪಡ್ನೂರು, ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ, ಬೆಳ್ತಂಗಡಿಯಿಂದ ಮಡಂತ್ಯಾರು ಹಾಗೂ ಸುಳ್ಯದಿಂದ ಕಲ್ಮಡ್ಕ ‘ಗಾಂಧಿ ಗ್ರಾಮ ಪುರಸ್ಕಾರ’ ಕ್ಕೆ ಆಯ್ಕೆಯಾಗಿವೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿ ಅಕ್ಟೊಬರ್ 2 ರಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದಲ್ಲಿ ಈ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಪುರಸ್ಕಾರ ಪಡೆಯಲಿರುವ ಗ್ರಾಮ ಪಂಚಾಯತ್ ಗಳು ತಮ್ಮ ಕಾರ್ಯಕ್ಷಮತೆ ಮತ್ತು ಆವಿಷ್ಕಾರ ಗಳಿಗೆ ಪ್ರೋತ್ಸಾಹ ರೂಪದಲ್ಲಿ ತಲಾ ರೂಪಾಯಿ 5 ಲಕ್ಷ ನಗದು ಪುರಸ್ಕಾರ ಪಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಶಸ್ತಿಯ 5 ಲಕ್ಷ ರು. ಪ್ರೋತ್ಸಾಹ ಧನದಲ್ಲಿ ಗ್ರಾಮ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ, ಸರ್ಕಾರಿ ಶಾಲೆಗೆ ಆಟದ ಮೈದಾನ, ಸೋಲಾರ್‌ ದೀಪ ಅಳವಡಿಕೆ, ಗ್ರಾಮೀಣ ಗೌರವ ಯೋಜನೆ ಸೇರಿದಂತೆ ಹತ್ತಾರು ಮೂಲಭೂತ ಸವಲತ್ತುಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago