Featured

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ; ಇಂದು ರಾತ್ರಿಯಿಂದಲೇ ಬಂದ್ -Vishwanews24

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ; ಇಂದು ರಾತ್ರಿಯಿಂದಲೇ ಬಂದ್ -Vishwanews24

ಬೆಂಗಳೂರು, . ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು ರಾತ್ರಿಯಿದಲೇ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಬೆಳಗಾವಿ, ಚಾಮರಾಜನಗರ, ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago