ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ.
ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.
ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…