Featured

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ – Vishwanews24

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ – Vishwanews24

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ “ಸಿ”ವರ್ಗದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕ: 15.01.2022 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವ0ತೆ ಫೆಡರೇಶನಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago