ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ “ಸಿ”ವರ್ಗದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ದಿನಾಂಕ: 15.01.2022 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವ0ತೆ ಫೆಡರೇಶನಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…