ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿ. ಮಂಗಳೂರು ವಿಭಾಗದ ರಿಟೇಲ್ ಡೀಲರ್ ಗಳ ಸಮಾವೇಶದಲ್ಲಿ 2021-22 ಸಾಲಿನಲ್ಲಿ ಮಂಗಳೂರು ವಿಭಾಗದಲ್ಲಿ ಅತ್ಯಧಿಕ ಡೀಸೆಲ್ ಮಾರಾಟಕ್ಕಾಗಿ ಸೂಪರ್ ಸೆಲ್ಲರ್ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವೀಕರಿಸಿದರು.
ಕುಂದಾಪುರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಂಪೆನಿಯ ಕರ್ನಾಟಕ ವಿಭಾಗದ ಪ್ರಬಂಧಕರದ ಶ್ರೀ ಡಿ ಎಲ್ ಪ್ರಮೋದ್ ಪ್ರಶಸ್ತಿಯನ್ನು ವಿತರಿಸಿದರು.
2021-22 ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಸುಮಾರು 126 ಕೋಟಿ ರೂಪಾಯಿ ಮೌಲ್ಯದ 16,868 ಕಿಲೋ ಲೀಟರ್ ಅತ್ಯಧಿಕ ಡೀಸೆಲ್ ಮಾರಾಟ ಮಾಡುವ ಮೂಲಕ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…