Featured

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ಮಧು ಜಿ. ಮಾದೇಗೌಡಗೆ ದಾಖಲೆಯ ಗೆಲುವು – Vishwnaews24

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ಮಧು ಜಿ. ಮಾದೇಗೌಡಗೆ ದಾಖಲೆಯ ಗೆಲುವು

ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದರು.

ಜೆಡಿಎಸ್ – ಬಿಜೆಪಿ ಕೋಟೆಯನ್ನು ಕಾಂಗ್ರೆಸ್ ಛಿದ್ರ ಮಾಡಿದ್ದು, ಮೈಸೂರು ಭಾಗದಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಡಿತ ಸಾಧಿಸಿದ್ದಾರೆ. ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ ಜೆಡಿಎಸ್ ಮೂರನೇ ಸ್ಥಾನವನ್ನು ಪಡೆದಿದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿಸಿದ್ದ ಕೋಟಾವನ್ನು ಯಾವೊಬ್ಬ ಅಭ್ಯರ್ಥಿಯೂ ಪಡೆದಿರಲಿಲ್ಲ. ಹೀಗಾಗಿ ಎಲಿಮಿನೇಷನ್ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಒಟ್ಟಾರೆಯಾಗಿ ಮಧು ಮಾದೇಗೌಡ 12,205 ಮತಗಳ ಭಾರಿ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು.

ಮಧು ಜಿ. ಮಾದೇಗೌಡ ಒಟ್ಟು 45,275 ಮತಗಳನ್ನು ಪಡೆದುಕೊಂಡಿದ್ದರು. ಆದರೆ ಗೆಲುವಿಗೆ ನಿಗದಿಯಾದ 46,083 ಮತಗಳ ಕೋಟಾವನ್ನು ತಲುಪಲು 808 ಮತಗಳ ಕೊರತೆ ಎದುರಾಗಿತ್ತು. ಇದೇ ವೇಳೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಧು ಜಿ. ಮಾದೇಗೌಡ ಪ್ರತಿಸ್ಪರ್ಧಿ ಬಿಜೆಪಿ ಮೈ. ವಿ. ರವಿಶಂಕರ್ ಎಲಿಮಿನೆಟ್ ಮಾಡಿ ಅಲ್ಲಿಂದ 808 ಪಡೆಯಲಾಯಿತು. ನಿಗದಿತ ಕೋಟಾ ತಲುಪುತ್ತಿದ್ದಂತೆಯೇ ಎಣಿಕೆ ಕಾರ್ಯ ನಿಲ್ಲಿಸಿ, ಮಧು ಅವರನ್ನು ವಿಜೇತ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಯಿತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago