ರಾಜ್ಯ ನ್ಯೂಸ್

ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸಲು ಕರ್ನಾಟಕವೇ ಬಾಗಿಲು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಅಮಿತ್ ಶಾ

ಹಳೇ ಮೈಸೂರು ಭಾಗದಲ್ಲಿ ಎರಡು ದಿನಗಳ ಪ್ರವಾಸ ಮುಗಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಭರ್ಜರಿಯಾಗಿ ಚುನಾವಣಾ ಪ್ರಚಾರ ಮುಗಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಭಾತದಲ್ಲಿ ಲಗ್ಗೆ ಇಡಲು ಕರ್ನಾಟಕದ ಮೂಲಕವೇ ಬಾಗಿಲು ತೆರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಬಲಿಷ್ಠ ಸರ್ಕಾರರಚನೆ ಮಾಡುವ ಮೂಲಕ ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸಲು ಕರ್ನಾಟರ ಬಾಗಿಲು ತೆರೆಯಲಿದೆ. 2014ರ ಲೋಕಸಭೆ ಚುನಾವಣೆ ನಂತರ ನಾವು 11 ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ಕಿತ್ತೊಗೆದಿದ್ದೇವೆ. ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ ಹಣ ನೀಡುವ ಯಂತ್ರವಾಗಿದೆ.ಹೀಗಾಗಿ ಕರ್ನಾಟಕದ ಜನತೆ ಈ ಸರ್ಕಾರವನ್ನು ಕಿತ್ತೊಗೆಯಲು ನಿರ್ಧರಿಸಿದ್ದು, ಬಿಜೆಪಿ ಅವರ ಮುಂದಿನ ಆಯ್ಕೆಯಾಗಿದೆ. ಮೈಸೂರಿನ ಒಂದೇ ಜಿಲ್ಲೆಯಲ್ಲಿ ಬಿಜೆಪಿಯ ಯಾವುದೇ ಶಾಸಕ ಇಲ್ಲದಿರುವುದು. ಹೀಗಾಗಿ ಈ ಕ್ಷೇತ್ರದ ಮೇಲೆ ಸಾಕಷ್ಟು ಗಮನ ಹರಿಸಲಾಗುತ್ತಿದೆ.’

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago