ರೇಣುಕಾಸ್ವಾಮಿ ಕೇಸ್‌ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸ್ಟೋರಿ ಹಂಚಿಕೊಂಡಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…