ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಭೇಟಿ ನೀಡಿದ ತಾಯಿ ಮೀನಾ ತೂಗುದೀಪ – vishwanews24
ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ತಾಯಿ ಮೀನಾ ತೂಗುದೀಪ
ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರುವ ದರ್ಶನ್ ನೋಡಲು ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಮಗಳ ಜೊತೆ ಮೀನಾ ಜೈಲಿಗೆ ಆಗಮಿಸಿದ್ದಾರೆ.
ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ನೋಡಲು ಮೀನಾ ಬಂದಿರಲಿಲ್ಲ. ಇದೀಗ ದರ್ಶನ್ ತಾಯಿ, ಸಹೋದರಿ ದಿವ್ಯಾ, ಬಾವ ಮಂಜುನಾಥ ಹಾಗೂ ಅಕ್ಕನ ಮಕ್ಕಳು ಆಗಮಿಸಿ ದರ್ಶನ್ ಕುಶಲೋಪರಿ ವಿಚಾರಿಸಿದ್ದಾರೆ.
ಪಡುಬಿದ್ರಿ: ಅದಾನಿ ಸಿಎಸ್ಆರ್ ಅನುದಾನದಡಿ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಲೋಕಾರ್ಪಣೆ – vishwanews24
