ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.
ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ದರ್ಶನ್ ನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…