Featured

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ – vishwanews24

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಮೈಸೂರು: ದಸರಾ  ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್  ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ  ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.

Vishwa News 24

Recent Posts

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

4 hours ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

5 hours ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

5 hours ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

6 hours ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

6 hours ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

8 hours ago