ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…