ಮುಂಬೈ: ಬಾಲಿವುಡ್‍ನಲ್ಲಿ ಮದುವೆ ವಿಚಾರವಾಗಿ ಸಂಚಲನ ಮೂಡಿಸಿದ್ದ ಕತ್ರಿನಾ ಕೈಫ್- ವಿಕ್ಕಿ ಕೌಶಲ್ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‍ನಲ್ಲಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆ ನೆರವೇರಿದೆ. ಡಿ.9ರಂದು ಈ ಜೋಡಿ ಹಸೆಮಣೆ ಏರಿದೆ. ಮದುವೆ ಬಳಿಕ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಕರೆತಂದವರಿಗೆ ಪ್ರೀತಿಯ ಮತ್ತು ಕೃತಜ್ಞತೆ. ನಾವು ಒಟ್ಟಿಗೆ ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದವನ್ನು ಬಯಸುತ್ತೇವೆ ಎಂದು ಬರೆದುಕೊಂಡು ಮದುವೆಯ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್‍ನ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕವಾಗಿ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿಗೆ ಶುಭಾಶಯಗಳ ಸುರಿಮಳೆ ಗೈದಿದ್ದಾರೆ
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…