ಮೈಸೂರು: ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೇನೂ ಬರವಿಲ್ಲ. ಈಗಾಗಲೇ ಹಲವು ನಟ-ನಟಿಯರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಈಗ ಆ ಸಾಲಿಗೆ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಸಹ ಸೇರಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರ ಮದುವೆ ಇಂದು ಬೆಳಿಗ್ಗೆ ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮುಗಿದಿದೆ.
ಇಂದು ಸ್ಮಾರ್ಥ ಸಂಪ್ರದಾಯದಂತೆ ಮದುವೆ ನಡೆದಿದೆ. ಬೆಳಿಗ್ಗೆ 8 ಗಂಟೆಯಿಂದ ಮದುವೆ ಶಾಸ್ತ್ರಗಳು ಶುರುವಾಗಿದ್ದು, 9.50 ರಿಂದ 10 .45 ರವರೆಗಿನ ಮೀನ ಲಗ್ನದಲ್ಲಿ ಮದುವೆ ನಡೆದಿದೆ.
ಈ ಮದುವೆಯು ಕುಟುಂಬಸ್ಥರು ಮತ್ತು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಡೆದಿದೆ. ಚಿತ್ರರಂಗದಿಂದ ಶಿವರಾಜಕುಮಾರ್ ಮತ್ತು ಡಾಲಿ ಧನಂಜಯ್ ಈ ಮದುವೆಯಲ್ಲಿ ಭಾಗವಹಿಸಿ ವಸಿಷ್ಠ ಮತ್ತು ಹರಿಪ್ರಿಯಾ ಅವರಿಗೆ ಶುಭ ಕೋರಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …