Featured

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನರೇಶ್ ಹಾಗೂ ಪವಿತ್ರಾ – Vishwanews24

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನರೇಶ್ ಹಾಗೂ ಪವಿತ್ರಾ

ತೆಲುಗು ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್  ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಇಬ್ಬರೂ ಕಲಾವಿದರು ಮದುವೆಯಾಗಿರುವ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದು, ಜೀವನ ಪರ್ಯಂತ ಖುಷಿಯಾಗಿರಲು ಶುಭ ಹಾರೈಸಿ ಎಂದು ಕೇಳಿಕೊಂಡಿದ್ದಾರೆ. ಈ ವಿಡಿಯೋಗೆ ಅನೇಕರು ಕಾಮೆಂಟ್ ಕೂಡ ಮಾಡಿದ್ದಾರೆ.

 

ನರೇಶ್ ಹಂಚಿಕೊಂಡಿರುವ ಮದುವೆ ವಿಡಿಯೋಗೆ ಅನೇಕರು ಶುಭಾಶಯ ತಿಳಿಸಿದ್ದಾರೆ.   ಈ ಮದುವೆಗೆ ಆಪ್ತರು, ಸ್ನೇಹಿತರು, ಕುಟುಂಬ ಸದಸ್ಯರು ಮಾತ್ರ ಭಾಗಿಯಾಗಿದ್ದರು.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

6 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

7 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago