Featured

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ – vishwanews24

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ.

ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಇಂದು ಬೆಳಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಸಮಾರಂಭವು ಎರಡು ಕಡೆಯ ಕುಟುಂಬಸ್ಥರು, ಆಪ್ತರು, ಕೆಲವೇ ಕೆಲವು ಸ್ನೇಹಿತರ ಸಮ್ಮುಖದಲ್ಲಿ ಸಿಲಿಕಾನ್ ಸಿಟಿಯ ಖಾಸಗಿ ರೆಸಾರ್ಟ್​ ಒಂದರಲ್ಲಿ ಸರಳವಾಗಿ, ಸುಂದರವಾಗಿ ನಡೆಯಿತು. ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ವಿ.ಸೋಮಣ್ಣ, ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ನಾಯಕರು, ಸಂಘ ಪರಿವಾರದ ಮುಖಂಡರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

4 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

4 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

6 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

7 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

7 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

7 hours ago