‘ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ’ ಪ್ರಶಸ್ತಿ ಗೆ ಭಾಜಕರಾದ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್​ -Vishwanews24

ಮುಂಬೈ: ನಟ ಕಿಚ್ಚ ಸುದೀಪ್​ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿಚ್ಚ ಈ ಗೌರವ ಸ್ವೀಕರಿಸಿದರು.

ಕಳೆದ ವರ್ಷ ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ಅಭಿನಯದ ‘ದಬಾಂಗ್​ 3’ ಚಿತ್ರದಲ್ಲಿ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಸುದೀಪ್​ಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರೆತಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಧನ್ಯವಾದ ಹೇಳಿರುವ ಸುದೀಪ್​, “ಗೆಳೆಯರಿಗೆ, ಮಾಧ್ಯಮ ಮಿತ್ರರಿಗೆ, ಸಹೋದ್ಯೋಗಿಗಳಿಗೆ, ಸಹ ಕಲಾವಿದರಿಗೆ, ತಂತ್ರಜ್ಞರಿಗೆ, ನನ್ನ ಕುಟುಂಬ, ನನ್ನ ತಂಡಕ್ಕೆ ಧನ್ಯವಾದಗಳು. ಪರಿಪೂರ್ಣವಾಗಲು ನೀವು ಕಾರಣ. ಉತ್ತಮವಾಗಿ ನಟಿಸಲು ನೀವು ಕಾರಣ,” ಎಂದು ಸುದೀಪ್​ ಧನ್ಯವಾದ ಹೇಳಿದ್ದಾರೆ.

‘ದಬಾಂಗ್ 3’ ಚಿತ್ರದಲ್ಲಿ ಸುದೀಪ್ ನೆಗೆಟಿವ್​ ಪಾತ್ರ ಮಾಡಿದ್ದರು. ಸಲ್ಮಾನ್ ಖಾನ್ ನಟನೆಯ ಈ ಚಿತ್ರಕ್ಕೆ ಪ್ರಭುದೇವ ಆ್ಯಕ್ಷನ್​ ಕಟ್​ ಹೇಳಿದ್ದರು. ಈ ಚಿತ್ರದ ನಟನೆಗೆ ಸುದೀಪ್​ಗೆ ಈ ಪ್ರಶಸ್ತಿ ಜನವರಿ ತಿಂಗಳಲ್ಲಿ ಘೋಷಣೆ ಆಗಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸುದೀಪ್​ ಪ್ರಶಸ್ತಿ ಸ್ವೀಕರಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago