ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಇದು ನಿಜಕ್ಕೂ ಖುಷಿಯ ಸುದ್ದಿ. ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…