Featured

ದಾದಾ ಸಾಹೇಬ್ ಫಾಲ್ಕೆ ‘ಭರವಸೆಯ ನಟ’ ಪ್ರಶಸ್ತಿ ಪಡೆಯಲಿರುವ ‘ರಿಷಬ್ ಶೆಟ್ಟಿ – VIshwanews24

ಡಿವೈನ್ ಸ್ಟಾರ್  ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಇದು ನಿಜಕ್ಕೂ ಖುಷಿಯ ಸುದ್ದಿ. ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’  ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

10 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

10 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

11 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

11 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

12 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

12 hours ago