Featured

ದಾನ ಮಾಡಲು ನನ್ನ ಮಗಳು ಆಸ್ತಿಯಲ್ಲ ; ಮದುವೆಯಲ್ಲಿ ಕನ್ಯಾದಾನ ಮಾಡಲು ನಿರಾಕರಿಸಿದ ತಂದೆ – Vishwanews24

ಕೋಲ್ಕತ್ತಾ: ವಿವಾಹ ಸಮಾರಂಭವೊಂದರಲ್ಲಿ ವಧುವಿನ ತಂದೆಯೊಬ್ಬರು ’ದಾನ ಮಾಡಲು ನನ್ನ ಮಗಳು ಆಸ್ತಿಯಲ್ಲ ’ ಎಂದು ಹೇಳಿರುವ ವಿಡಿಯೋ ಒಂದು ವೈರಲ್ ಆಗಿದೆ.
ಕಳೆದ ಸೋಮವಾರ ತಂದೆಯೊಬ್ಬರು ಮಗಳ ಮದುವೆ ಮಾಡುತ್ತಿದ್ದು ಈ ಸಮಾರಂಭದಲ್ಲಿ ಸಂಪ್ರದಾಯದ ಪ್ರಕಾರ ವಧುವಿನ ತಂದೆ ಭಾಷಣ ಮಾಡಿ ವಧುವನ್ನು ದಾನ ಮಾಡುತ್ತಿದ್ದೇನೆ ಎಂದು ಹೇಳಬೇಕಿತ್ತು. ಆದರೆ ತಂದೆ ನಾನು ಮಗಳನ್ನು ಕನ್ಯಾದಾನ ಮಾಡುವುದಿಲ್ಲ ಏಕೆಂದರೆ ದಾನ ಮಾಡಲು ನನ್ನ ಮಗಳು ಆಸ್ತಿಯಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮದುವೆ ಫೋಟೋವೊಂದನ್ನು ಟ್ವೀಟ್ ಮಾಡಿರುವ ಅಸ್ಮಿತಾ ಪೋಪ್ ಎಂಬುವರು ನಾನು ಒಂದು ಮದುವೆಗೆ ಹೋಗಿದ್ದೆ. ಅಲ್ಲಿ ಪುರುಷರಿಗೆ ಬದಲಾಗಿ ಮಹಿಳಾ ಪುರೋಹಿತರು ವಿವಾಹದ ವಿಧಿವಿಧಾನಗಳನ್ನು ನಡೆಸಿಕೊಡುತ್ತಿದ್ದರು. ಈ ವೇಳೆ ವಧುವಿನ ತಂದೆ ಭಾಷಣ ಮಾಡಬೇಕಿತ್ತು. ಆಗ ತಂದೆ ನಾನು ಕನ್ಯಾದಾನ ಮಾಡುವುದಿಲ್ಲ. ನನ್ನ ಮಗಳು ಆಸ್ತಿಯಲ್ಲ ಎಂದು ಹೇಳಿದ್ದರು ಎಂದು ಅಸ್ಮಿತಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago