ದಾವಣಗೆರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ದಾವಣಗೆರೆ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಹಾಗೂ ಪೋಕ್ಸೋ ವಿಶೇಷ ಕೋರ್ಟ್ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಹಳ್ಳಿಮಲ್ಲಾಪುರದ ಮಹಾಂತೇಶ ನಾಯ್ಕ್ ಶಿಕ್ಷೆಗೆ ಒಳಗಾದ ಯುವಕ. ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಶಾಲೆಯ ಹಿಂಭಾಗಕ್ಕೆ ಕರೆದುಕೊಂಡು ಹೋದ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಸ್. ನಾಗಶ್ರೀ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಮತ್ತು 65,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಶೌಕತ್ ಅಲಿ ವಾದ ಮಂಡಿಸಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…