ದಾವಣಗೆರೆ: ತೀವ್ರ ಕುತೂಹಲ ಕೆರಳಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಸಭೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಅಧಿಕಾರ ಚುಕ್ಕಾಣಿ ನಿರಾಯಾಸವಾಗಿ ದಕ್ಕಿದೆ.
ಒಟ್ಟು 62 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರಾದರೂ ಬಳಿಕ ಕಾಂಗ್ರೆಸ್ ಪಕ್ಷದ ಸದಸ್ಯರು ಚುನಾವಣೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಗೆಲುವು ಅನಾಯಾಸವಾಗಿ ಲಭಿಸಿತು.
ಸಾಮಾನ್ಯ ವರ್ಗಕ್ಕೆ ಮೀಸಲಾದ ಮೇಯರ್ ಸ್ಥಾನಕ್ಕೆ ಬಿ.ಜಿ. ಅಜಯ್ ಕುಮಾರ್ ಹಾಗೂ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲು ಆಗಿದ್ದ ಉಪಮೇಯರ್ ಸ್ಥಾನಕ್ಕೆ ಸೌಮ್ಯ ನರೇಂದ್ರ ಕುಮಾರ್ ಆಯ್ಕೆಯಾದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…