ದಾವಣಗೆರೆ: ಮೂರಾರ್ಜಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ತಿಂಡಿ, ಊಟ ಸೇವಿಸಿದ 95 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ಬೆಳಿಗ್ಗೆ ಚಿತ್ರಾನ್ನ, ಮಧ್ಯಾಹ್ನ ಊಟ ಮಾಡಿದಂತ 95ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡು ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಅವರನ್ನು ತಕ್ಷಣ ಜಗಳೂರು ತಾಲೂಕು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು 45 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗಿದ್ದು, ಮಿಕ್ಕ ವಿದ್ಯಾರ್ಥಿಗಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಟಿಹೆಚ್‌ಓ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…