Featured

ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ; ಕೇಂದ್ರ ಹಣಕಾಸು ಸಚಿವೆ ಜೊತೆ ಚರ್ಚಿಸಲಾಗುವುದು : ಸಿಎಂ ಬೊಮ್ಮಾಯಿ -Vishwanews24

ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ; ಕೇಂದ್ರ ಹಣಕಾಸು ಸಚಿವೆ ಜೊತೆ ಚರ್ಚಿಸಲಾಗುವುದು : ಸಿಎಂ ಬೊಮ್ಮಾಯಿ -Vishwanews24

ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ. 5 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸಲಾಗುವುದು’ ಎಂದರು.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವಾಗ ಕೆಲವರು ಸುಳ್ಳು ಕೋವಿಡ್ ನೆಗಟಿವ್ ವರದಿ ಪಡೆದು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಎಲ್ಲರನ್ನೂ ಪರೀಕ್ಷಿಸಿ ರಾಜ್ಯದ ಒಳಗೆ ಬಿಡಲಾಗುತ್ತಿದೆ. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

50 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago