ದಿನ ಭವಿಷ್ಯ 16-01-2020 ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292

ಮೇಷ: ಮಾನಸಿಕ ವ್ಯಥೆ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಮಾನಸಿಕ ಹಿಂಸೆ, ಆಸ್ತಿ ತಗಾದೆ ಕೋರ್ಟ್ ಮೊರೆ.

ವೃಷಭ: ಹಣಕಾಸು ವಿಚಾರವಾಗಿ ಗೌರವಕ್ಕೆ ಧಕ್ಕೆ, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ.

ಮಿಥುನ: ಸ್ಥಿರಾಸ್ತಿಯಿಂದ ನಷ್ಟ, ಬಾಯಿ ಹುಣ್ಣು, ನರ ದೌರ್ಬಲ್ಯ, ಚರ್ಮ ತುರಿಕೆ, ಆರೋಗ್ಯದಲ್ಲಿ ಏರುಪೇರು, ತಾಯಿಗೆ ಅನಾರೋಗ್ಯ.

ಕಟಕ: ಆತ್ಮೀಯರಿಂದಲೇ ಮೋಸ, ಬಂಧು ಮಿತ್ರರಿಂದ ನಷ್ಟ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ತಂದೆಯಿಂದ ಮಾನಸಿಕ ಕಿರಿಕಿರಿ.

ಸಿಂಹ: ಹೊಸ ವಸ್ತು ಖರೀದಿಯಿಂದ ನಷ್ಟ, ಮನಸ್ಸಿನಲ್ಲಿ ಆತಂಕ, ಕನಸಿನಲ್ಲಿ ಸರ್ಪ ಪ್ರತ್ಯಕ್ಷ, ಕುಟುಂಬಕ್ಕೆ ಮಾಟ-ಮಂತ್ರದ ಆತಂಕ.

ಕನ್ಯಾ: ಮಿತ್ರರಿಂದ ಆಕಸ್ಮಿಕ ಲಾಭ, ತಂದೆಯಿಂದ ಬೈಗುಳ ಕೇಳುವಿರಿ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಕಿರಿಕಿರಿ.

ತುಲಾ: ಪ್ರಯಾಣದಲ್ಲಿ ನಷ್ಟ, ಆಕಸ್ಮಿಕ ಉದ್ಯೋಗ ಕಳೆದುಕೊಳ್ಳುವಿರಿ, ತಂದೆಯೊಂದಿಗೆ ವಾಗ್ವಾದ, ಆಲೋಚನೆಗಳಿಂದ ನಿದ್ರಾಭಂಗ.

ವೃಶ್ಚಿಕ: ಮಿತ್ರರಿಂದ ದಾಂಪತ್ಯದಲ್ಲಿ ಸಂಶಯ, ಕುಟುಂಬದಲ್ಲಿ ಮನಃಸ್ತಾಪ, ಅತಿಯಾದ ಆಸೆಗಳಿಂದ ಸಂಕಷ್ಟ, ಕೆಟ್ಟ ಆಲೋಚನೆಗಳಿಂದ ತೊಂದರೆ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಆಕಸ್ಮಿಕ ಅವಘಢ, ವಿಶ್ರಾಂತಿ ವೇತನಕ್ಕೆ ಅಡೆತಡೆ, ಗೌರವ ಸನ್ಮಾನದಿಂದ ವಂಚಿತರಾಗುವಿರಿ, ಆತುರ ಸ್ವಭಾವದಿಂದ ಸಂಕಷ್ಟ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಸಂಶಯ, ತಂದೆ ಮಾಡಿದ ಸಾಲದಿಂದ ಮಾನಹಾನಿ, ಪ್ರತಿಭೆಗೆ ತಕ್ಕ ಫಲ, ಸ್ಪರ್ಧಾತ್ಮಕ ಚಟುವಟಿಕೆಗಳಿಂದ ದೂರ ಉಳಿಯುವಿರಿ,

ಕುಂಭ: ವಾಹನ ಅಪಘಾತದಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಬಾಡಿಗೆದಾರರು-ಸೇವಕರಿಂದ ತೊಂದರೆ, ಆಕಸ್ಮಿಕ ಧನ ಯೋಗ, ಸಾಲ ದೊರೆಯುವ ಸಾಧ್ಯತೆ.

ಮೀನ: ಮಕ್ಕಳ ಬಗ್ಗೆ ಸಂಶಯ, ಮನಸ್ಸಿನಲ್ಲಿ ಆತಂಕ, ಶೀತ ಸಂಬಂಧಿತ ರೋಗ ಬಾಧೆ, ಶರೀರ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ-ನಷ್ಟ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago