Featured

ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ ವಿಶ್ವಪ್ರಸನ್ನ ಶ್ರೀ -Vishwanews24

ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ  ಶ್ರೀ  -Vishwanews24

ರಾಯಚೂರು: ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಯುತ್ತಿದೆ. ಅವರು ರೈತರೇ ಅಲ್ಲ, ರೈತರು ಹೊಲದಲ್ಲಿ ದುಡಿಯುತ್ತಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅಪಮಾನ, ಖಲಿಸ್ತಾನದ ಪರವಾಗಿ ಘೋಷಣೆ ಮಾಡಿದವರು ಹೇಗೆ ರೈತರಾಗುತ್ತಾರೆ. ರಾಷ್ಟ್ರಕ್ಕೆ ಅವಮಾನ ಮಾಡುವವರು ಹೇಗೆ ರೈತರಾಗುತ್ತಾರೆ ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24

ಬೆಂಗಳೂರಿನಲ್ಲಿ ಚಿಂತಕ ಕೆ. ಎಸ್. ಭಗವಾನರಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮೊದಲು ಅವರು ಪ್ರಚೋದನಕಾರಿ ಮಾತನಾಡಿದ್ದಾರೆ. ಆ ಕಾರಣಕ್ಕೆ ವಕೀಲೆಯೊಬ್ಬರು ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ಭಗವಾನ್ ಮಾತನಾಡಿದ್ದು ತಪ್ಪು, ವಕೀಲರು ಕೋರ್ಟಿನಲ್ಲಿ ಮಸಿ ಬಳಿದಿದ್ದು ಸಹ ತಪ್ಪು. ಪ್ರಚಾರಕ್ಕಾಗಿ ದೇವರು, ಧರ್ಮದ ಬಗ್ಗೆ ಮಾತನಾಡಬಾರದು ಎಂದು ಅಭಿಪ್ರಾಯಪಟ್ಟರು.

ರಾಮ ಮಂದಿರ ನಿರ್ಮಾಣ ವೀಕ್ಷಣೆಗೆ ಅವಕಾಶ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಿರ್ಮಾಣ ಕಾರ್ಯದಲ್ಲಿ ಬೃಹತ್ ಯಂತ್ರಗಳು, ಶಿಲೆಗಳಿವೆ. ಹೀಗಾಗಿ ವೀಕ್ಷಣೆಗೆ ಅವಕಾಶ ಮೊದಲಿನಿಂದಲೂ ನೀಡಿಲ್ಲ ಎಂದರು.ಇನ್ನು ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ ಕೆಲವು ಕಡೆ ಮುಗಿದಿದೆ. ಇನ್ನೂ ನೀಡುವವರು ಸಹ ಸಹಾಯ ಮಾಡಬಹುದು ಎಂದರು.

ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು : ವಿಧಾನಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ -Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago