Featured

ದಿವ್ಯಾ ಹಾಗರಗಿ ಹಾಗೂ ಡಿ.ಕೆ ಶಿ  ಫೋಟೋ ವೈರಲ್ ; ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ : ಡಿ.ಕೆ.ಶಿ – Vishwnaews24

ದಿವ್ಯಾ ಹಾಗರಗಿ ಹಾಗೂ ಡಿ.ಕೆ ಶಿ  ಫೋಟೋ ವೈರಲ್ ; ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ : ಡಿ.ಕೆ.ಶಿ

ಬೆಂಗಳೂರು: ಆರೋಪಿ ದಿವ್ಯಾ ಹಾಗರಗಿ ಡಿ.ಕೆ ಶಿವಕುಮಾರ್ ಜೊತೆ ಮಾತನಾಡುತ್ತಿರುವ ಫೋಟೋ ವೈರಲ್ ಆಗುವುದ್ದಕ್ಕೆ ನನಗೂ ನೋಟಿಸ್ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ ನನಗೂ ಈಗ ಆ ಫೋಟೋ ಬಗ್ಗೆ ಹೇಳಿದ್ರು. ನೂರಾರು ಜನ ಬಂದು ನನ್ನ ಭೇಟಿ ಮಾಡ್ತಾರೆ. ನಾನು ಮಂತ್ರಿಯಾಗಿದ್ದವನು. ಮಂತ್ರಿ ಆಗಿದ್ದಾಗ ದಿವ್ಯಾ ಹಾಗರಗಿ ಯಾವುದೋ ಡೆಲಿಗೇಶನ್ ಕರೆ ತಂದಿದ್ದರು ಮಾತನಾಡಿ ಹೋಗಿದ್ದರು ಎಂದರು.

ಬಿಜೆಪಿಯವರು ನಮ್ಮ ಬಗ್ಗೆ ಮಾತನಾಡುತ್ತಾರೆ. ಮತನಾಡುತ್ತಾ ಇರಬೇಕು.ನನ್ನ ಹೆಸರು ಬರಬೇಕಲ್ಲ. ಓಡಾಡ್ತಿರುತ್ತೆ ಓಡುವಷ್ಟು ದಿನ ಓಡಲಿ ಎಂದಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

6 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

7 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

7 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago