ಮಂಗಳೂರು :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ನಗರದಲ್ಲಿ ಶನಿವಾರ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಿಸಿದ ಸುದ್ದಿಗಾರರೊಂದಿಗೆ ಮಾತನಾಡಿರು. ಈ ಚಿತ್ರವನ್ನು ಪ್ರತಿಯೊಬ್ಬ ಹಿಂದೂ ಹೆಣ್ಣು ಮಗಳು ಕುಟುಂಬದ ಜೊತೆಗೆ ನೋಡಬೇಕು. ಅವರ ಅತೀ ಮತೀಯವಾದ ಮತ್ತು ನಮ್ಮ ಮಕ್ಕಳಿಗೆ ಧರ್ಮದ ತಿಳುವಳಿಕೆ ಇಲ್ಲದಿರೋದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ರೀತಿಯ ಅನ್ಯಾಯವನ್ನು ಜಗತ್ತೇ ಒಪ್ಪಬಾರದು ಮತ್ತು ಹೆಣ್ಣು ಮಗಳಮೇಲೆ ಅನ್ಯಾಯ ಆದಾಗ ಸಮಾಜ ಸುಮ್ಮನೆ ಕೂರಬಾರದು ಎಂದರು.
ಕಾಂಗ್ರೆಸ್ ಕಮ್ಯುನಿಸ್ಟ್ ಜನತಾದಳ ಈ ಅನ್ಯಾಯಕ್ಕೆ ಪ್ರೇರಣೆ ನೀಡುತ್ತಾರೆ ಎಂದು ಆರೋಪಿಸಿದ ಭಟ್ ಈ ಚಿತ್ರ ನೋಡಿ ಹೆಣ್ಣು ಮಕ್ಕಳು ಯೋಚನೆ ಮಾಡಬೇಕು ಜೊತೆಗೆ ತಂದೆ-ತಾಯಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಬೇಕು.
ಹೆಚ್ಚು ಕಲಿಯೋಕೆ ಬೇರೆ ಊರಿಗೆ ಕಳುಹಿಸೋವಾಗ ಅತೀ ಎಚ್ಚರಿಕೆಯಿಂದ ಇರಬೇಕು ಎಂದು ಅಭಿಪ್ರಾಯಪಟ್ಟರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…