ಕೊಲ್ಕತ್ತಾ, : ಭಾರಿ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತ ಪಕ್ಷ ಟಿಎಂಸಿ ಸಮಬಲದ ಹೋರಾಟ ನಡೆಸುತ್ತಿವೆ. ಎರಡೂ ಪಕ್ಷಗಳು ಬರೋಬ್ಬರಿ 19 ಸೀಟುಗಳಲ್ಲಿ ಮುನ್ನಡೆಯನ್ನು ಸಾಧಿಸಿವೆ.
ಬಿಜೆಪಿ ಇಲ್ಲಿ 10 ಸೀಟು ಗಳಿಸಿದರೂ ಅದು ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆಯಾಗುತ್ತಿತ್ತು. ಆದರೆ ಈಗ ಎರಡೂ ಪಕ್ಷಗಳು ಸಮಬಲದ ಹೋರಾಟ ನಡೆಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ 48 ಲೋಕಸಭಾ ಕ್ಷೇತ್ರಗಳಿದ್ದು 19 ರಲ್ಲಿ ಬಿಜೆಪಿ, 19 ರಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್ ಉಳಿದ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ಮತ್ತು ಟಿಎಂಸಿ ನಡುವೆ ಇಲ್ಲಿ ಭಾರಿ ಸ್ಪರ್ಧೆ ನಡೆದಿತ್ತು, ಹಿಂಸಾಚಾರ, ಬಿರುಸಿನ ವಾಗ್ದಾಳಿಗಳು, ರಾಜಕೀಯ ಮೇಲಾಟಗಳು ಎರಡೂ ಪಕ್ಷಗಳ ನಡುವೆ ನಡೆದಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…