ಸೂರತ್: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೂರತ್‌ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆ ನೀಡಿದ್ದಾರೆ.
ಈತ ತನ್ನ ಕಂಪನಿಯ 600 ಉದ್ಯೋಗಿಗಳಿಗೆ ಈ ವರ್ಷದ ದೀಪಾವಳಿ ಉಡುಗೊರೆಯನ್ನಾಗಿ ಕಾರುಗಳನ್ನು ನೀಡುತ್ತಿದ್ದು, ಇನ್ನಿತರ ಉದ್ಯೋಗಿಗಳಿಗೆ ಫ್ಲ್ಯಾಟ್ ಮತ್ತು ಆಭರಣಗಳನ್ನು ಗಿಫ್ಟ್ ಆಗಿ ನೀಡಲಿದ್ದಾರೆ.
ತಮ್ಮ ಕಂಪನಿಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಮೂವರು ಉದ್ಯೋಗಿಗಳಿಗೆ ಧೋಲಾಕಿಯಾ ಅವರು ಕಳೆದ ಆಗಸ್ಟ್ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಮೂರು ಮರ್ಸಿಡಿಸ್-ಬೆನ್ಜ್ ಜಿಎಲ್ಎಸ್ ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದರು.
ದೀಪಾವಳಿ ಉಡುಗೊರೆಯಿಂದ ಎಲ್ಲರಿಗೂ ಪರಿಚಿತರಾಗಿರುವ ಪರೋಪಕಾರಿ ಧೋಲಾಕಿಯಾ ಅವರು ಹಿಂದೆ ತನ್ನ ಉದ್ಯೋಗಿಗಳಿಗೆ ತಿಂಗಳ ಕಂತಿನಲ್ಲಿ ಸಾವಿರಾರು ಕಾರು ಹಾಗೂ ಫ್ಲ್ಯಾಟ್ಗಳನ್ನು ನೀಡಿದ್ದರು.
ದೀಪಾವಳಿಯ ದುಬಾರಿ ಬೋನಸ್ ಹಾಗೂ ಉಡುಗೊರೆ ಹರೇ ಕೃಷ್ಣ ಎಕ್ಸ್ಪೋರ್ಟ್ಸ್ ಕಂಪನಿಯ ವಾರ್ಷಿಕ ಆಚರಣೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…