ದೀಪಾವಳಿ ಪ್ರಯುಕ್ತ ಉಂಡಾರುವಿನಲ್ಲಿ ಜೋಡು ಬಂಟರ ನರ್ತನ ಸೇವೆ.
ಕಾಪು: ಹಿಂದುಗಳ ಪವಿತ್ರ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಪ್ರತಿ ವರ್ಷವೂ ನಡೆಯುವ ಸಂಪ್ರದಾಯತೆ ಜೋಡು ಬಂಟರ ನರ್ತನ ಸೇವೆಯು ಆದಿತ್ಯವಾರದ ನಸುಕಿನ ಜಾವ ಐದು ಗಂಟೆಗೆ ನಡೆಯಲಿದೆ.
ಕಾಪು ಉಂಡಾರು ವಿಷ್ಣುಮೂರ್ತಿ ದೇಗುಲದಿಂದ ಸಾಂಪ್ರದಾಯಿಕ ಮೆರವಣಿಗೆ ಮುಖಾಂತರ ಸಾಗಿ ಗೋಳಿಕಟ್ಟೆ ಶ್ರೀ ವಿಠೋಭ ಭಜನಾ ಮಂದಿರದವರೆಗೆ ಸಾಗಿ ಮುಳ್ಳಿನ ರಾಶಿ (ಮುಳ್ಳಮುಟ್ಟೆ) ಗೆ ಬೆಂಕಿ ನೀಡುವ ಮೂಲಕ ಸಮಾಪನ ಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಊರಿನ ಪರ ಊರಿನ ಗ್ರಾಮಸ್ಥರು ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…