ದುಬೈ: ಎರಡು ವಾರಗಳ ಹಿಂದೆ UAE ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ ನೋಡುತ್ತಿದ್ದಂತೆ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿತ್ತು.
ಎರಡು ವಾರಗಳ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ದುಬೈನಲ್ಲಿ ರಣಭೀಕರ ಗಾಳಿ, ಗುಡುಗು ಸಹಿತ ಮಿಂಚು ಕಾಣಿಸಿಕೊಂಡಿತ್ತು. ಹೀಗಾಗಿ ಒಂದು ಗಂಟೆಯ ನಂತರ, ದೇಶದ ಹವಾಮಾನ ಇಲಾಖೆಯು ಅಲರ್ಟ್ ಅನ್ನು ನೀಡಿದೆ. ಮೇ 3ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಅಲ್ಲಿನ ನಿವಾಸಿಗಳಿಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. ಜೊತೆಗೆ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆಯೊಂದನ್ನು ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…