Featured

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು

ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ ದುರ್ದೈವಿ.

ಮಹಮ್ಮದ್ ಅವರ ಪತ್ನಿ ದುಬೈನಲ್ಲಿರುವ ಮಗಳ ಬಳಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಗುರುವಾರ ದುಬೈಗೆ ತೆರಳಿ ಭಾನುವಾರ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24

ದುಬೈನಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಎಮಿಗ್ರೇಶನ್ ವಿಭಾಗದಲ್ಲಿ ನಿರ್ಗಮನದ ಸಹಿ ಹಾಕಲು ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ವಿಮಾನ ನಿಲ್ದಾಣದ ಆಯಂಬುಲೆನ್ಸ್ ಮೂಲಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮುಹಮ್ಮದ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಅವರ ಸಹೋದರಿಯ ಪತಿ ಶರೀಫ್ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago