ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದುಬಂದಿದೆ.
ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…