Featured

ದುಬೈ :  ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್‌ ಸ್ವೀಕರಿಸಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ – Vishwanews24

ದುಬೈ :   ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್‌ ಸ್ವೀಕರಿಸಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್‌

ದುಬೈ: ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್‌ನ್ಯಾಶನಲ್ ವರ್ಲ್ಡ್ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಬುಧವಾರ ದುಬೈಯಲ್ಲಿ ಸ್ವೀಕರಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೈಲ್ ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆ ನೀಡುತ್ತಿದೆ.

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಜೊತೆಗೆ ಅದ್ಭುತ ಸಾಧನೆಗೈದಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಮೈಲ್ ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಪ್ರಿನ್ಸ್ ಸುಹೇಲ್ ಮೊಹಮ್ಮದ್ ಅಲ್ ಝರೂನಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಮಲಿಕ್, ನವದೆಹಲಿಯ ಅರ್ಥಶಾಸ್ತ್ರಜ್ಞ ರಾಜೇಂದ್ರ ಕುಮಾರ್ ರಾಜ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಹಾಗೂ ಜಯಪ್ರಕಾಶ್ ತುಂಬೆ ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

10 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

12 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

12 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

12 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago