ದುಬೈ,: ದುಬೈಗೆ ಪದವಿ ಶಿಕ್ಷಣಕ್ಕೆಂದು ತೆರಳಿದ್ದ ಕರಾವಳಿಯ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ.
ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ದುಬೈಗೆ ತೆರಳಿದ್ದ. ಅನಾರೋಗ್ಯಕ್ಕೀಡಾದ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಬಿಲಾಲ್ ತಂದೆ ಅಬ್ದುಸ್ಸಲಾಂ ಸೂರಿಂಜೆ ಅವರು 35 ವರ್ಷಗಳಿಂದ ದುಬೈಯಲ್ಲಿ ದುಡಿಯುತ್ತಿದ್ದ ಹಿನ್ನೆಲೆಯಲ್ಲಿ, ಶಿಕ್ಷಣಕ್ಕಾಗಿ ಬಿಲಾಲ್ ನಾಲ್ಕು ತಿಂಗಳ ಹಿಂದೆ ದುಬೈಗೆ ತೆರಳಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…