ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರ್ -ಮಸೂದ್-ಫಾಜೀಲ್ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ : vishwanews24

Featured, ರಾಜ್ಯ ನ್ಯೂಸ್

ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರ್ -ಮಸೂದ್-ಫಾಜೀಲ್ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ : vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು-ಮಸೂದ್ ಬೆಳ್ಳಾರೆ-ಫಾಜೀಲ್ ಮಂಗಳಪೇಟೆ ಯವರ ಮನೆಗೆ ಮಾಜಿ‌ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿ ಮೃತರ ಆತ್ಮಗಳಿಗೆ ಶೃದ್ದಾಂಜಲಿ ಅರ್ಪಿಸಿ , ಕುಟುಂಬದ ಸದಸ್ಯರಿಗೆ ಸಾಂತ್ವನ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಅಶೋಕ್ ಕೊಡವೂರು, ಸುರತ್ಕಲ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಶಮೀರ್ ಕಾಟಿಪಲ್ಲ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯದರ್ಶಿ ನಿಯಾಜ್ ಮತ್ತಿತರರು ಉಪಸ್ಥಿತರಿದ್ದರು

Leave a Reply