ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು-ಮಸೂದ್ ಬೆಳ್ಳಾರೆ-ಫಾಜೀಲ್ ಮಂಗಳಪೇಟೆ ಯವರ ಮನೆಗೆ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿ ಮೃತರ ಆತ್ಮಗಳಿಗೆ ಶೃದ್ದಾಂಜಲಿ ಅರ್ಪಿಸಿ , ಕುಟುಂಬದ ಸದಸ್ಯರಿಗೆ ಸಾಂತ್ವನ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಅಶೋಕ್ ಕೊಡವೂರು, ಸುರತ್ಕಲ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಶಮೀರ್ ಕಾಟಿಪಲ್ಲ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯದರ್ಶಿ ನಿಯಾಜ್ ಮತ್ತಿತರರು ಉಪಸ್ಥಿತರಿದ್ದರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…