Featured

ದುಷ್ಕರ್ಮಿಗಳಿಂದ ಸಚಿವ ಯು.ಟಿ ಖಾದರ್ ಪ್ಲೆಕ್ಸ್ ಗೆ ಹಾನಿ..https://wp.me/p9KQap-42H

ಮಂಗಳೂರು: ಕುತ್ತಾರ್ ಪಂಡಿತ್ ಹೌಸ್ ಬಳಿ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ  ಫ್ಲೆಕ್ಸ್‌‌ಗೆ ದುಷ್ಕರ್ಮಿಗಳು ಕತ್ತರಿ ಪ್ರಯೋಗ ಮಾಡಿದ್ದಾರೆ. ಪ್ಲೆಕ್ಸ್ ಹಾಳು ಮಾಡಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಆದರೆ ಪಕ್ಕದಲ್ಲಿರುವ ಪೊಲೀಸರ ಅಭಿನಂದನೆ ಪ್ಲೆಕ್ಸ್ ಗೆ ಯಾವುದೇ ಹಾನಿಯಾಗಿಲ್ಲ.

ನಗರ ಸಭೆಗೆ ಇತ್ತೀಚೆಗೆ ನಡೆದ ಚೆಂಬುಗುಡ್ಡೆ ವಾರ್ಡ್‍ನಲ್ಲಿ ಕಾಂಗ್ರೆಸಿಂದ ಗೆದ್ದ ರಕ್ಷಿತಾ ಅವರಿಗೆ ಅಭಿನಂದನೆ ಕೋರಿ ಕಾರ್ಯಕರ್ತರು ದೊಡ್ಡ ಪ್ಲೆಕ್ಸ್ ಹಾಕಿದ್ದರು. ಇದರಲ್ಲಿ ಶಾಸಕರೂ, ಉಸ್ತುವಾರಿ ಸಚಿವರೂ ಆದ ಯು.ಟಿ.ಖಾದರ್ ಅವರ ಫೋಟೊವನ್ನು ಹಾಕಿದ್ದರು. ಇದರಲ್ಲಿ ರಕ್ಷಿತಾ ಫೋಟೊಗೆ ಏನೂ ಹಾನಿ ಮಾಡದ ದುಷ್ಕರ್ಮಿಗಳು ಕೇವಲ ಖಾದರ್ ಭಾವಚಿತ್ರವನ್ನು ಹರಿದು ಹಾಕಿದ್ದಾರೆ.
ವಿಪರ್ಯಾಸ ಎಂದರೆ ಸ್ವಲ್ಪವೇ ಮುಂಭಾಗದಲ್ಲಿ ನಗರ ಅಪರಾಧ  ಗುಪ್ತವಾರ್ತೆ ವಿಭಾಗದ ಪೊಲೀಸ್ ಚಂದ್ರಶೇಖರ ಅವರಿಗೆ ಅಭಿನಂದನೆ ಕೋರಿ ದೊಡ್ಡ ಪ್ಲೆಕ್ಸ್ ಹಾಕಿದ್ದಾರೆ. ಅವರಿಗೆ ಇತ್ತೀಚೆಗೆಮುಖ್ಯಮಂತ್ರಿ ಪದಕ ಲಭಿಸಿತ್ತು. ಆದರೆ  ಪ್ಲೆಕ್ಸ್‌ಗೆ ಯಾವುದೇ ಹಾನಿಯಾಗಿಲ್ಲ. ದುಷ್ಕರ್ಮಿಗಳು ಪೊಲೀಸರ ಮೇಲಿನ ಭಯ, ಭಕ್ತಿಯಿಂದ ಬಿಟ್ಟರೋ ಅಥವಾ ದುಷ್ಕರ್ಮಿಗಳಿಗೆ ಜನಪ್ರಿಯ ಸಚಿವರು ಇಷ್ಟವಾಗದೆ, ಪೊಲೀಸರೇ ಹೆಚ್ಚು ಜನಪ್ರಿಯರೆನಿಸಿದರೋ ಗೊತ್ತಿಲ್ಲ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago