Featured

ದೃಶ್ಯಂ ಚಿತ್ರದ ನಿರ್ದೇಶಕ ನಿಶಿಕಾಂತ್ ಕಾಮತ್ ವಿಧಿವಶ -Vishwanews24

ಹೈದರಾಬಾದ್: “ದೃಶ್ಯಂ”, “ಮದಾರಿ” ಯಂತಹಾ ಯಶಸ್ವಿ ಚಿತ್ರಗಳನ್ನು ನೀಡಿದ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನರಾಗಿದ್ದಾರೆ. ಹೈದರಾಬಾದ್‌ನ ಆಸ್ಪತ್ರೆ ಮೂಲಗಳ ಪ್ರಕಾರ ಕಾಮತ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು  “ನಿರ್ದೇಶಕ  ನಿಶಿಕಾಂತ್ ಕಾಮತ್ ಅವರು ಇಂದು 4:24 ಗಂಟೆಗೆ ನಿಧನರಾದರು. ಅವರು ಕಳೆದ ಎರಡು ವರ್ಷಗಳಿಂದ ಲಿವರ್ ಸಿರೋಸಿಸ್ ನಿಂದ ಬಳಲುತ್ತಿದ್ದರು” ಎಂದು ಹೈದರಾಬಾದ್ ಎಐಜಿ ಆಸ್ಪತ್ರೆ ಹೇಳಿದೆ.

ಯಕೃತ್ತಿನ ಸಮಸ್ಯೆಯಿಂದ ಹಲವು ದಿನಗಳಿಂದ ಬಳಲುತ್ತಿದ್ದ ನಿಶಿಕಾಂತ್ ಅವರು, ಅನಾರೋಗ್ಯ ಹೆಚ್ಚಾದ ಕಾರಣ ಜು.31ರಂದು ಹೈದರಾಬಾದ್’ನ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದರು.

ಮರಾಠಿ ಚಿತ್ರರಂಗದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿಶಿಕಾಂತ್ ಅವರು, ಬಾಲಿವುಡ್‌ ಸಿನಿಮಾಗಳಿಂದ ಹೆಚ್ಚು ಖ್ಯಾತಿ ಪಡಿದಿದ್ದಾರೆ. 2005ರಲ್ಲಿ ಮರಾಠಿಯ ‘ದೊಂಬಿವಾಲಿ ಫಾಸ್ಟ್‌’ ಸಿನಿಮಾದ ಮೂಲಕ ನಿರ್ದೇಶನದ ಹಾದಿ ಹಿಡಿದಿದ್ದರು. ಈ ಸಿನಿಮಾ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿತ್ತು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

20 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

20 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

20 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago