Featured

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು – viswhanews24

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟವನ್ನ ಸಂಪೂರ್ಣ ರದ್ದುಗೊಳಿಸಿರುವುದಾಗಿ ಇಂಡಿಗೋ ಸಂಸ್ಥೆ ತಿಳಿಸಿದೆ.

ಇಂಡಿಗೋದಲ್ಲಿ ಉಂಟಾಗಿರುವ ಅಡಚಣೆ ಸತತ 5ನೇ ದಿನಕ್ಕೆ ಮುಂದುವೆರದಿದ್ದು, ಸಿಬ್ಬಂದಿ ರೋಸ್ಟರಿಂಗ್ ನಿಯಮಗಳು, ತಾಂತ್ರಿಕ ಸಮಸ್ಯೆ ಹಾಗೂ ಕಾರ್ಯಾಚರಣೆ ದೋಷಗಳಿಂದ ಇಂದು ಕೂಡ ನೂರಾರು ವಿಮಾನಗಳ ರದ್ದುಗೊಳಿಸಲಾಗಿದೆ. ಏಕಾಏಕಿ ವಿಮಾನ ರದ್ದಾದ ವಿಷಯ ತಿಳಿದ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರು ಹಾಗೂ ಏರ್‌ಪೋರ್ಟ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ.

ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾವಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮಧ್ಯರಾತ್ರಿ 11:59ರ ವರೆಗೆ ಎಲ್ಲಾ ಇಂಡಿಗೋ ದೇಶಿಯ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಅದಕ್ಕೆ ಮುಂಚಿತವಾಗಿ ಇಲ್ಲಿಂದ ನಿರ್ಗಮಿಸಬೇಕಿರುವ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಾರದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇಂಡಿಗೋ ಶುಕ್ರವಾರ ಒಂದೇ ದಿನ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ ಇತರ ಏರ್‌ಪೋರ್ಟ್‌ಗಳಿಂದ ಒಟ್ಟು 700 ವಿಮಾನಗಳ ಹಾರಾಟವನ್ನ ರದ್ದುಗೊಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago