ನವದೆಹಲಿ : ‘ಗಣರಾಜ್ಯೋತ್ಸವದಂದು ಕೆಲವು ಕಿಡಿಗೇಡಿಗಳು ಮಾಡಿದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ, ಆದರೆ ಅದಕ್ಕೆ ರೈತರು ಕಾರಣರಲ್ಲ. ಅವರಿಗೆ ಶಿಕ್ಷೆ ನೀಡಬಾರದು ಎಂದು ರಾಜ್ಯಸಭೆಯಲ್ಲಿ ಸದಸ್ಯ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಕಾಂಕ್ರೀಟ್ ಗೋಡೆಗಳನ್ನು ಹಾಕುವ ಕೇಂದ್ರದ ನಿರ್ಧಾರ ದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಸರ್ಕಾರ ಈ ವಿಷಯವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕು’ ಎಂದು ಜೆಡಿಎಸ್ ನ ಎಚ್ ಡಿ ದೇವೇಗೌಡ ಆಗ್ರಹಿಸಿದರು.
ಒಬ್ಬ ರೈತನಾಗಿ ನಾನು ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದು, ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸಬೇಕು ಎಂದು ಹೇಳಿದರು.
ಇನ್ನು ಕಾವೇರಿ ಹೋರಾಟದ ಬಗ್ಗೆ ಮಾತನಾಡಿದ ಅವರು ಕಾವೇರಿಗಾಗಿ ನಾವು ತಮಿಳುನಾಡು, ಕೇರಳ ಜೊತೆ ಹೋರಾಟ ಮಾಡುತ್ತಲೇ ಇದ್ದೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಹೆಚ್ಡಿಡಿ ಒತ್ತಾಯಿಸಿದ್ದಾರೆ.
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…