Featured

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ – Vishwanews24

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್

ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ  ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು. ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಹೊಟ್ಟೆಕಿಚ್ಚಿನ ಮಂದಿ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

3 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

3 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

3 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

3 hours ago