Featured

ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಬಂಟ್ವಾಳದ ಯುವಕ  : ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಕರಾವಳಿಯ ಮಿಥುನ್ – Vishwanews24

ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಬಂಟ್ವಾಳದ ಯುವಕ  : ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಕರಾವಳಿಯ ಮಿಥುನ್

ಬಂಟ್ವಾಳ: ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.

ಮಿಥುನ್ ಕುಮಾರ್, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಹಾಗೂ ದಿ. ಭಾರತಿ ಅವರ ಏಕೈಕ ಪುತ್ರರಾಗಿದ್ದಾರೆ. ಭಾರತೀಯ ತಟರಕ್ಷಣಾ ಪಡೆಯಲ್ಲಿರುವ ಮಿಥುನ್ ಅವರು ಆಂದ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ದೆಹಲಿಯಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಇಂಡಿಯಾನ್ ಕೋಸ್ಟ್ ಗಾರ್ಡ್ ನಿಂದ ಓರ್ವ ಭಾಗವಹಿಸುತ್ತಿದ್ದು, ರಾಜ್ಯಕ್ಕೆ ಅತ್ಯಂತ ಸಂತಸದ ವಿಷಯವಾಗಿದೆ. ನ.1 ರಿಂದ ನೊಯಿಡಾದಲ್ಲಿ ತರಬೇತಿ ನಡೆಯುತ್ತಿದ್ದು, ಜನವರಿಯಿಂದ ದೆಹಲಿಯ ಕರ್ತವ್ಯ ಪಥದಲ್ಲಿ ತರಬೇತಿ ನಡೆಯುತ್ತಿದೆ.

ಪ್ರಜಾಪ್ರಭುತ್ವ ದಿನದಂದು ನಡೆಯುವ ಪಥಸಂಚಲನದ ಒಂದು ಯುನಿಟ್ ನಲ್ಲಿ 144 ಜನರಿದ್ದು ಆ ತಂಡದಲ್ಲಿ ಮಿಥುನ್ ಪಥಸಂಚನದಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago