ನವದೆಹಲಿ : ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (81) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಸುಮಾರು 15 ವರುಷಗಳ ಕಾಲ ಅವರು ನವದೆಹಲಿ ಸಿಎಂ ಆಗಿದ್ದರು.
19838 ಮಾರ್ಚ್ 31ರಂದು ಕಪೂರ್‌ತಲಾದ ರಾಜಕೀಯೇರತ ಕುಟುಂಬದಲ್ಲಿ ಜನಿಸಿದ ಶೀಲಾ ದೀಕ್ಷಿತ್ , ಮೂವರು ಹೆಣ್ಣು ಮಕ್ಕಳು ಪೈಕಿ ದೊಡ್ಡವರು. ಮಾಜಿ ಕೇಂದ್ರ ಸಚಿವ ಉಮಾಶಂಕರ್ ದೀಕ್ಷಿತ್ ಅವರ ಪುತ್ರ ಐಎಎಸ್ ಅಧಿಕಾರಿ ವಿನೋದ್ ದೀಕ್ಷಿತ್ ಅವರ ಕೈ ಹಿಡಿದ ನಂತರ ರಾಜಕೀಯಕ್ಕೆ ಪ್ರವೇಶಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…